ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿರೋದು ಯಾವ ನ್ಯಾಯ?

ಶಾಂತಿಯುತ ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳಿಗೆ ಹಕ್ಕಿಲ್ಲವೇ?

ಇದೇನು ಪ್ರಜಾಪ್ರಭುತ್ವವೊ ಇಲ್ಲಾ ದೇಶದಲ್ಲಿ ಮತ್ತೊಮ್ಮೆ ತುರ್ತುಪರಿಸ್ಥಿತಿ ಹೇರಲಾಗಿದೆಯೋ?
#RejectNEP